ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ 2024 | Anganwadi Recruitment 2024 Karnataka Apply Online @karnemakaone.kar.nic.in

ಶಿವಮೊಗ್ಗ ಜಿಲ್ಲೆಯ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಸೂಚನೆ (Anganwadi Recruitment) ಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Karnataka Anganwadi Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 575
ಉದ್ಯೋಗ ಸ್ಥಳ: ಶಿವಮೊಗ್ಗ (ಕರ್ನಾಟಕ)

ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ – 448 ಹುದ್ದೆಗಳು
ಅಂಗನವಾಡಿ ಸಹಾಯಕಿ – 127 ಹುದ್ದೆಗಳು

ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗಳು:

ಶಿವಮೊಗ್ಗ-34
ಭದ್ರಾವತಿ- 10
ಹೊಸನಗರ- 07
ಸಾಗರ- 21
ಶಿಕಾರಿಪುರ- 08
ಸೊರಬ- 38
ತೀರ್ಥಹಳ್ಳಿ- 09

ಅಂಗನವಾಡಿ ಸಹಾಯಕಿಯರು ಹುದ್ದೆಗಳು:

ಶಿವಮೊಗ್ಗ- 118
ಭದ್ರಾವತಿ- 72
ಹೊಸನಗರ- 35
ಸಾಗರ- 62
ಶಿಕಾರಿಪುರ- 55
ಸೊರಬ- 65
ತೀರ್ಥಹಳ್ಳಿ- 41

anganwadi recruitment.kar.nic.in 2024 ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th, ದ್ವಿತೀಯ ಪಿಯುಸಿ ಪಾಸಾಗಿರಬೇಕು.

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿರುತ್ತದೆ.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-08-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in

ಇತರೆ ಮಾಹಿತಿಗಳನ್ನು ಓದಿ:

ರೈಲ್ವೆ ಇಲಾಖೆ ಹೊಸ ನೇಮಕಾತಿ 2024

ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ZP ಉದ್ಯೋಗ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ 2024

Leave a Comment

error: Content is protected !!