ಅಂಗನವಾಡಿ ನೇಮಕಾತಿ 2024; ಅರ್ಜಿ ಸಲ್ಲಿಸಿ | Karnataka Anganwadi Teacher Recruitment 2024 Apply Online
ಹಾಸನ, ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಸೂಚನೆ (Anganwadi Teacher Recruitment) ಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು … Read more