GruhaLakshmi Amount: ದಸರಾ ಹಬ್ಬಕ್ಕೆ ಬಂಪರ್ ಗಿಪ್ಟ್; ಇನ್ನೆರಡು ದಿನದಲ್ಲಿ ಗೃಹಲಕ್ಷ್ಮಿಯ 4,000 ಹಣ ಖಾತೆಗೆ ಜಮೆ
ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ದಸರಾ ಹಬ್ಬಕ್ಕೆ ಬಂಪರ್ ಗಿಪ್ಟ್. ಜುಲೈ ಮತ್ತು ಆಗಸ್ಟ್ ತಿಂಗಳಿನ ಹಣವು (GruhaLakshmi Amount) ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ ಓದಿರಿ. ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈ ಯೋಜನೆಯ ಮೂಲಕ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾರವಿ ರೂಪಾಯಿಗಳನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ. … Read more