Gruhalakshmi Amount 2025: ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ 4000 ಹಣ ಜಮಾ ಆಗಲಿದೆ: ಸಚಿವೆ ಹೆಬ್ಬಾಳ್ಕರ್
ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್, ನಿಮಗೂ ಕೂಡ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲವೆ..? ಗೃಹಲಕ್ಷ್ಮೀ ಯೋಜನೆಯ ಹಣವು (Gruhalakshmi Amount) ಯಾವಾಗ ಸಂದಾಯವಾಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಚಿಂತೆ ಬಿಡಿ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ ಓದಿರಿ. ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿದ್ದಾರೆ. ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡುತ್ತಾರೆ. ಗೃಹಲಕ್ಷ್ಮೀ ಹಣದಿಂದ … Read more